ಸುದ್ದಿ

ಮಂಗಳೂರು: ಕರಾವಳಿ ಸೇರಿ ಹಲವೆಡೆ ಭಾರೀ ಮಳೆ; ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ (3-12-2024) ರಜೆ ಘೋಷಣೆ

ದಕ್ಷಿಣ ಕನ್ನಡ :ಫೆಂಗಲ್‌ ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 03-12-2024 ರಂದು ರಜೆ ಘೋಷಣೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button