ಕ್ರೈಂ
ಮಂಗಳೂರು :ಸುಹಾಸ್ ಶೆಟ್ಟಿ ಕೊಲೆ ಪ್ರಕರಣ; 8 ಮಂದಿ ಆರೋಪಿಗಳಿಗೆ ಮೇ 9 ರವರೆಗೆ ಪೊಲೀಸ್ ಕಸ್ಟಡಿ!
ಮಂಗಳೂರು :ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳ ಬಂಧನವಾಗಿದ್ದು ಮೇ 9 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.8 ಮಂದಿ ಆರೋಪಿಗಳನ್ನು ಮೇ 9 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಜಿಲ್ಲಾ ಸತ್ರ ನ್ಯಾಯಾಲಯವು ಆದೇಶ ನೀಡಿದೆ. ಪೊಲೀಸರು ಆರೋಪಿಗಳನ್ನು ಕರೆತಂದು ಮಹಜರು ಪ್ರಕ್ರಿಯೆ ಮಾಡಿದ್ದಾರೆ.ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ