ಸುದ್ದಿ
ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ನೋಟ್ ಬುಕ್ ಕಲಿಕಾ ಸಾಮಗ್ರಿ ವಿತರಣೆ
ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ನೋಟ್ ಬುಕ್ ಕಲಿಕಾ ಸಾಮಗ್ರಿ ವಿತರಣೆ
ಕೊಡ್ಲಿಪೇಟೆ : ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲ ಕೊಡ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ
ವಿದ್ಯಾರ್ಥಿಗಳಿಗೆ. ಕಲಿಕೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಪತ್ರಕರ್ತರಾದ ಪಾಸ್ಟರ್.ಫ್ರೆಡ್ಡಿ ಪಿ ಸಿ ಯವರು ಶಾಲಾ ಮಕ್ಕಳಿಗೆ ಉಚಿತವಾಗಿ ಬ್ಯಾಗ್ ನೋಟ್ ಬುಕ್, ಲೇಖನಿ ಸೇರಿದಂತೆ ಕಲಿಕಾ ಸಾಮಗ್ರಿ ಗಳನ್ನು ವಿತರಿಸಿದರು.
ಈ ಸಂದರ್ಬದಲ್ಲಿ ಶಾಲಾ ಮುಖ್ಯ ಶಿಕ್ಷಕಿ ನಿಸ್ಸಿ ಅಂತೋನಿ ,ರಘು .ಹೆಚ್ ಎಂ ,ಶಾಲೆಯ ಅಡುಗೆ ಸಿಬ್ಬಂದಿ ಹಾಗೂ ಮತ್ತು ಗ್ರಾಮ ನಿವಾಸಿ ರವಿ ಉಪಸ್ಥಿತರಿದ್ದರು….
Reported
Johnson madikeri