ಸುದ್ದಿ

ಧರ್ಮ ದ್ವೇಷದ ಭಾಷಣ,ಎಫ್. ಐ. ರ್ ದಾಖಲು

ಮಂಗಳೂರು: ಧರ್ಮ ದ್ವೇಷದ ಭಾಷಣ, ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐರ್

ಹಿಂದೂಗಳು ಹಿಂದೂ ಮಾಲೀಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು, ಹಿಂದೂ ಮಾಲೀಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಹೇಳಿದ್ದ ಅರುಣ್ ಉಳ್ಳಾಲ್.
ಧರ್ಮ ದ್ವೇಷದ ಭಾಷಣ, ಸಹಾಯಕ ಪ್ರಾಧ್ಯಾಪಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button