ಸುದ್ದಿ

ಕೊಡಗು :ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ದಂತ ಚಿಕಿತ್ಸಾ ಶಿಬಿರ

ಕೊಡ್ಲಿಪೇಟೆ: ಸೋಮವಾರ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊಡಗು ದಂತ ಮಹಾವಿದ್ಯಾಲಯ, ವಿರಾಜಪೇಟೆ ರವರ ಸಹಯೋಗದೊಂದಿಗೆ ಸಾರ್ವಜನಿಕ ದಂತ ತಪಾಸಣೆ ಮತ್ತು ಚಿಕಿತ್ಸೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಸಾರ್ವಜನಿಕರು ಈ ಸದಾವಕಾಶ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದನಿಕ ಕೋರಿದ್ದಾರೆ

ವರಧಿ : ಫ್ರೆಡ್ಡಿ ಪಿಸಿ

Related Articles

Leave a Reply

Your email address will not be published. Required fields are marked *

Back to top button