Johnson J
-
ಸುದ್ದಿ
ಕೇರಳದ ವಯನಾಡ್ ನಲ್ಲಿ ಭೀಕರ ಭೂಕುಸಿತ 20 ಕ್ಕೂ ಹೆಚ್ಚು ಸಾವು ಹಲವರು ಮಣ್ಣಿನ ಅಡಿ ಸಿಲುಕಿರುವ ಶಂಕೆ?
ವಯಾನಾಡ್ :ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕಕ ಭೂಕುಸಿತ ಸಂಭವಿಸಿದ ಘಟನೆ ಮಂಗಳವಾರ ಮಧ್ಯರಾತ್ರಿ ಹಾಗೂ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಲಯಾಳಂ…
Read More » -
ಸುದ್ದಿ
ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ
ಕೊಡ್ಲಿಪೇಟೆ: ಕೊಡ್ಲಿಪೇಟೆ ಹೋಬಳಿಯ ಆಗಳಿ , ನೀರುಗುಂದ, ಜನರ್ಧನಹಳ್ಳಿ ಮತ್ತು ಹಂಪಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಐಪಿಸಿ ಕರಿಷ್ಮಾ ಸೆಂಟರ್ ವತಿಯಿಂದ ಕಾರ್ಯದರ್ಶಿ ಹಾಗೂ…
Read More » -
ಸುದ್ದಿ
ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯಿಂದ ಶಾಲೆಯ ಮಕ್ಕಳಿಗೆ ಬರೆಯುವ ಪುಸ್ತಕ ಮತ್ತು ಪರಿಕರಗಳ ವಿತರಣೆ?
ಕೊಡಗು : ಕೊಡಗು ಜಿಲ್ಲೆಯ ಶನಿವಾರಸಂತೆ ಹೋಬಳಿಯ ಬಸವನಕೊಪ್ಪ ಗ್ರಾಮದ ಪಕ್ಕದಲ್ಲಿ ಇರುವ ಗಡಿ ಭಾಗಕ್ಕೆ ಸೇರಿದ ಹಾಸನ ಜಿಲ್ಲೆಗೆ ಸೇರಿದ ಸಕಲೇಶಪುರ ತಾಲೂಕಿನ ಹಣಸೆ ಗ್ರಾಮದ…
Read More » -
ಸುದ್ದಿ
ಕೊಡ್ಲಿಪೇಟೆ :ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ವಿದ್ಯಾರ್ಥಿ ಸಂಘದ ನಾಯಕರುಗಳ ಆಯ್ಕೆ?
ಕೊಡ್ಲಿಪೇಟೆ :ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈ ದಿನ ವಿದ್ಯಾರ್ಥಿ ಸಂಘದ ನಾಯಕರುಗಳನ್ನು ಅಯ್ಕೆ ಮಾಡಿ ಅವರಿಗೆ ಬ್ಯಾಡ್ಜ್ ನೀಡುವ ಕಾರ್ಯಕ್ರಮ ವನ್ನು ಅದ್ದೂರಿಯಾಗಿ ಮಾಡಲಾಯಿತು.ಸಮಾರಂಭವನ್ನು…
Read More » -
ಕೊಡ್ಲಿಪೇಟೆಯಲ್ಲಿ ಸಮಸ್ತ ಸ್ಥಾಪನಾ ದಿನ ಆಚರಣೆ
{“remix_data”:[],”remix_entry_point”:”challenges”,”source_tags”:[],”source_ids”:{},”source_ids_track”:{},”origin”:”unknown”,”total_draw_time”:0,”total_draw_actions”:0,”layers_used”:0,”brushes_used”:0,”photos_added”:0,”total_editor_actions”:{},”tools_used”:{“addons”:1},”is_sticker”:false,”edited_since_last_sticker_save”:true,”containsFTESticker”:false} ಕೊಡ್ಲಿಪೇಟೆ: ಎಸ್ಕೆಎಸ್ಎಸ್ಎಫ್ ಹಾಗೂ ಎಸ್ ವೈ ಎಸ್ ಕೊಡ್ಲಿಪೇಟೆ ಶಾಖೆಯ ವತಿಯಿಂದ ಸಮಸ್ತ ಸ್ಥಾಪನಾ ದಿನದ ಅಂಗವಾಗಿ “ಆದರ್ಶ ಪರಿಶುದ್ಧತೆಯೊಂದಿಗೆ ಶತಮಾನದೆಡೆಗೆ” ಎಂಬ ಧ್ಯೇಯ ವಾಕ್ಯದೊಂದಿಗೆ…
Read More » -
ಸುದ್ದಿ
ಕೊಡ್ಲಿಪೇಟೆ ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತಾರಾಷ್ಟ್ರೀಯ ಮಾದಕ ದೃವ್ಯ ವಿರೋಧಿ ದಿನವನ್ನು ಆಚರಿಸಲಾಯಿತು
ಕೊಡ್ಲಿಪೇಟೆ :ಸೇಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅಂತರಾಷ್ಟೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯ ಸಂಬಂಧ ಶಾಲೆಯ ಶಿಕ್ಷಕ ಸುದೀನ್ ಹಾಗೂ ಶಿಕ್ಷಕಿ ಶೈಲ ಜಾಗೃತಿ…
Read More » - ಸುದ್ದಿ
-
ಸುದ್ದಿ
ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರಿಕೆಯನ್ನು ಮೇಲ್ವರ್ಗದ ಸಮುದಾಯಗಳಿಂದ ದುರುಪಯೋಗ ಆರೋಪ?
ಇದು ಸಾಮಾಜಿಕ ಕನ್ನಡಿ ಕೊಡಗು :ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರಿಕೆಯನ್ನು ಮೇಲ್ವರ್ಗದ ಸಮುದಾಯಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆರಾಜ್ಯಾಧ್ಯಾಂತ ಕೆಲವು ಮೇಲ್ವರ್ಗದ ಸಮುದಾಯಗಳು ಪರಿಶಿಷ್ಟ…
Read More » -
ಸುದ್ದಿ
ಕೊಡಗು :-ಸುಳ್ಳು ದಾಖಲೆ ನೀಡಿ ವಂಚಿಸುವವರಿಗೆ ಕಠಿಣ ಕ್ರಮ ಕೈಗೊಳ್ಳಲು ಆಗ್ರಾಹ?
ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣ ಪತ್ರಿಕೆಯನ್ನು ಮೇಲ್ವರ್ಗದ ಸಮುದಾಯಗಳು ದುರುಪಯೋಗ ಪಡಿಸಿಕೊಳ್ಳುತ್ತಿರುವ ಬಗ್ಗೆರಾಜ್ಯಾಧ್ಯಾಂತ ಕೆಲವು ಮೇಲ್ವರ್ಗದ ಸಮುದಾಯಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ…
Read More » -
ಸುದ್ದಿ
ಕೊಡಗು :-ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ
ಕೊಡ್ಲಿಪೇಟೆ. ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯ ವ್ಯಾಪ್ತಿಯ ಬೆಂಬಳೂರು ಸರ್ಕಾರಿ ಹಿರಿಯ ಪ್ರಾಥಮಿಕ ವಿದ್ಯಾರ್ಥಿಗಳನ್ನ ಕಲಿಕೆಯಲ್ಲಿ ಪ್ರೋತ್ಸಾಹಿಸ ಬೇಕೆಂದು ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿಯ ಸದಸ್ಯರಾದ ಬಿ ಕೆ ದಿನೇಶ್…
Read More »