Telegram Join our Telegram Channel for Daily Latest News Updates! Join Now ×

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ವಾಹನ ಸವಾರರಿಗೆ ಬಿಗ್ ಶಾಕ್! 2ನೇ ಬಾರಿ ಟೋಲ್ ದರ ಹೆಚ್ಚಳ

ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Highway) ಕೇವಲ ಮೂರು ತಿಂಗಳ ಅಂತರದಲ್ಲಿ ಎರಡನೇ ಬಾರಿಗೆ ಟೋಲ್ ದರವನ್ನು ಹೆಚ್ಚಳ ಮಾಡಲಾಗಿದ್ದು, ಜುಲೈ 21 ರಿಂದಲೇ ಪರಿಷ್ಕೃತ ದರಗಳು ಅಧಿಕೃತವಾಗಿ ಜಾರಿಗೆ ಬಂದಿವೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಈ ಹಠಾತ್ ದರ ಹೆಚ್ಚಳದಿಂದ ಪ್ರತಿದಿನ ಪ್ರಯಾಣಿಸುವ ಸವಾರರ ಜೇಬಿಗೆ ಭಾರಿ ಕತ್ತರಿ ಬಿದ್ದಂತಾಗಿದೆ.

ಪರಿಷ್ಕೃತ ಟೋಲ್ ದರಗಳ ಸಂಪೂರ್ಣ ಪಟ್ಟಿ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಕಣಿಮಿಣಿಕೆ ಟೋಲ್ ಪ್ಲಾಜಾ ಮತ್ತು ಬೆಂಗಳೂರು ದಕ್ಷಿಣ ವ್ಯಾಪ್ತಿಯ ಶೇಷಗಿರಿಹಳ್ಳಿ ಟೋಲ್ ಪ್ಲಾಜಾಗಳಲ್ಲಿ ವಾಹನಗಳ ವರ್ಗಕ್ಕೆ ಅನುಗುಣವಾಗಿ ಬದಲಾದ ದರಗಳು ಈ ಕೆಳಗಿನಂತಿವೆ.

ಕಾರು / ಜೀಪ್ / ವ್ಯಾನ್ (LMV)ಗಳಿಗೆ ಇದ್ದ ₹180 ರೂಪಾಯಿಯಿಂದ 185 ರೂಪಾಯಿಗೆ ಹೆಚ್ಚಳ.

24 ಗಂಟೆಗಳೊಳಗೆ ರಿಟರ್ನ್: 275 ರೂಪಾಯಿಗೆ ಏರಿಕೆ.

50 ಏಕಮುಖ ಪ್ರಯಾಣಗಳ ಮಾಸಿಕ ಪಾಸ್ ದರವು 5,940ರಿಂದ 6,100 ರೂಪಾಯಿಗೆ ಹೆಚ್ಚಳ ಆಗಿದೆ.

📢 ಮಾಹಿತಿ ಮತ್ತು ಜಾಹೀರಾತುಗಾಗಿ ವಿನಂತಿ: ನಿಮ್ಮ ಪ್ರದೇಶಕ್ಕೆ ಸಂಬಂಧಿಸಿದ ಯಾವುದೇ ಪ್ರಮುಖ ಸ್ಥಳೀಯ ಸುದ್ದಿ, ಸಾಮಾಜಿಕ ಚಟುವಟಿಕೆ ಅಥವಾ ಸಾರ್ವಜನಿಕ ಹಿತಾಸಕ್ತಿಯ ಮಾಹಿತಿಯನ್ನು ನೀವು ಹೊಂದಿದ್ದರೆ, ದಯವಿಟ್ಟು ಅದನ್ನು ಪ್ರಕಟಣೆಗಾಗಿ ನಮ್ಮ ಸುದ್ದಿ ಪೋರ್ಟಲ್‌ನೊಂದಿಗೆ ಹಂಚಿಕೊಳ್ಳಿ. ಜಾಹೀರಾತು ಮತ್ತು ಪ್ರಚಾರಕ್ಕಾಗಿ ನೀವು ನಮ್ಮನ್ನು ಸಂಪರ್ಕಿಸಬಹುದು. ಸಂಪರ್ಕದಲ್ಲಿರಲು ನಮ್ಮನ್ನು ಸಂಪರ್ಕಿಸಿ ಪುಟಕ್ಕೆ ಭೇಟಿ ನೀಡಿ. ಧನ್ಯವಾದಗಳು!

Was this article helpful?
YesNo

Live Cricket Info

WhatsApp Channel Join Now
Telegram Channel Join Now

Related Articles

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Back to top button
Close

Ad Blocker Detected

We rely on advertising revenue to support our journalism and keep this website running. Please consider disabling your ad blocker to continue accessing our content.